KCET 2026: ಈಗಲೇ ಅಡ್ಮಿಟ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಿ.
ಕರ್ನಾಟಕ ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳು ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. KCET 2026 (Karnataka Common Entrance Test) ಪರೀಕ್ಷೆ ದಿನಾಂಕದೊಂದಿಗೆ ಅಡ್ಮಿಟ್ ಕಾರ್ಡ್ ಡೌನ್ಲೋಡ್ ಮಾಡಲು ಈಗ Admit Card ಡೌನ್ಲೋಡ್ Link ತೆರೆದುಕೊಂಡಿದೆ. ಈಗ ಡೌನ್ಲೋಡ್ ಮಾಡುವ ಪ್ರಕ್ರಿಯೆ ಅಧಿಕೃತವಾಗಿ ಪ್ರಾರಂಭವಾಗಿದ್ದೂ, ಇಂಜಿನಿಯರಿಂಗ್, ಮೆಡಿಕಲ್, ಫಾರ್ಮಸಿ ಹಾಗೂ ಇತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಈ KCET ಪರೀಕ್ಷೆ, ಪ್ರವೇಶ ಪರೀಕ್ಷೆಯಾಗಿದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಮತ್ತು ರಾಂಕ್ … Read more